ಇಂದಿನಿಂದ ಈ ಜಿಲ್ಲೆಗಳಲ್ಲಿ ಐದು ದಿನಗಳವರಗೆ ಗುಡುಗು ಸಹಿತ ಸಾಧಾರಣ ಮಳೆ.! - BC Suddi
ಇಂದಿನಿಂದ ಈ ಜಿಲ್ಲೆಗಳಲ್ಲಿ ಐದು ದಿನಗಳವರಗೆ ಗುಡುಗು ಸಹಿತ ಸಾಧಾರಣ ಮಳೆ.!

ಇಂದಿನಿಂದ ಈ ಜಿಲ್ಲೆಗಳಲ್ಲಿ ಐದು ದಿನಗಳವರಗೆ ಗುಡುಗು ಸಹಿತ ಸಾಧಾರಣ ಮಳೆ.!

 

ಬೆಂಗಳೂರು : ಇಂದಿನಿಂದ  ರಾಜ್ಯದ ಹಲವು ಜಿಲ್ಲೆಗಳಲ್ಲಿ  ಐದು ದಿನಗಳವರೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇಂದಿನಿಂದ ಏಪ್ರಿಲ್ 9 ರವರೆಗೆ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಚಾಮರಾಜನಗರ, ಮೈಸೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ನಾಳೆಯಿಂದ ಮೂರು ದಿನ ಕರಾವಳಿ ಭಾಗದಲ್ಲಿ ಮಳೆಯಾಗಲಿದ್ದು, ಕರಾವಳಿ ಮತ್ತು ಉತ್ತರ ಒಳನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆಯಲಿದೆ.!

error: Content is protected !!