ರಾಜ್ಯದಲ್ಲಿ ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಲು ಸಿದ್ಧತೆ - BC Suddi
ರಾಜ್ಯದಲ್ಲಿ ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಲು ಸಿದ್ಧತೆ

ರಾಜ್ಯದಲ್ಲಿ ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಲು ಸಿದ್ಧತೆ

ಮಂಗಳೂರು : ರಾಜ್ಯದಲ್ಲಿ ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಲು ಸಿದ್ಧತೆ ನಡೆಸಲಾಗಿದ್ದು, 2000 ಕ್ಕೂ ಹೆಚ್ಚುವರಿ ಲಸಿಕಾ ಕೇಂದ್ರಗಳನ್ನು ಆರಂಭಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈಗಾಗಲೇ 3000 ಕ್ಕಿಂತ ಹೆಚ್ಚು ಲಸಿಕಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದೆ. ಹೆಚ್ಚುವಾರಿಯಾಗಿ 2000 ಕೇಂದ್ರಗಳನ್ನು ತೆರೆಯಲಾಗುವುದು ಎಂದು ಹೇಳಿದ್ದಾರೆ.

‘ನಾನು ಜಗದೀಶ, ಮೂರನೇ ಕಣ್ಣು ಬಿಟ್ರೆ ಭಸ್ಮ ಆಗ್ತೀರಿ’ – ಸಿಡಿ ಲೇಡಿ ಪರ ವಕೀಲ ವಾರ್ನಿಂಗ್‌

error: Content is protected !!