ನಾನ್ಯಾಕೆ ಸಿಎಂ ಆಕಾಂಕ್ಷಿ ಆಗಬಾರದು?: ಯತ್ನಾಳ್ - BC Suddi
ನಾನ್ಯಾಕೆ ಸಿಎಂ ಆಕಾಂಕ್ಷಿ ಆಗಬಾರದು?: ಯತ್ನಾಳ್

ನಾನ್ಯಾಕೆ ಸಿಎಂ ಆಕಾಂಕ್ಷಿ ಆಗಬಾರದು?: ಯತ್ನಾಳ್

ವಿಜಯಪುರ: ಸಿಎಂ ಆಗುವ ಎಲ್ಲಾ ಅರ್ಹತೆಗಳು ನನ್ನಲ್ಲಿವೆ. ನಾನ್ಯಾಕೆ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಬಾರದು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.

ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಆಕಾಂಕ್ಷಿಗಳ ಪಟ್ಟಿಯಲ್ಲಿ ನನ್ನ ಹೆಸರು ಯಾಕೆ ಇರಬಾರದು? ನಾನು ಸಮರ್ಥ ಹಾಗೂ ಎಲ್ಲಾ ರೀತಿಯಿಂದಲೂ ಅರ್ಹನಾಗಿದ್ದೇನೆ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಹೈಕಮಾಂಡ್ ಅವಕಾಶ ನೀಡಿದ್ದೇ ಆದರೆ, ಕರ್ನಾಟಕದಲ್ಲಿ 150 ಸ್ಥಾನಗಳನ್ನು ಗೆಲ್ಲಿಸುತ್ತೇನೆಂದು ಹೇಳಿದ್ದಾರೆ.

ಕಾಂಗ್ರೆಸ್ ನಿಂದ ಸ್ವಂತ ಚಾನೆಲ್ ‘ಐಎನ್‌ಸಿ ಟಿವಿ’